ದೂರವಾಣಿ : 080-69999676
ಇಮೇಲ್ : Info@Vijayataranga.com

ಜಾಹೀರಾತಿಗಾಗಿ
ಜಾಹೀರಾತಿಗಾಗಿ
ಜಾಹೀರಾತಿಗಾಗಿ

ಬಂದ್ ಪರಿಣಾಮ: ಕೋಲಾರದಲ್ಲಿ ಮದುವೆ ಮನೆಗೆ ಜನರೇ ಇಲ್ಲ<br />ಕೋಲಾರ:ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ್ ಬಂದ್ ಗೆ ಕೋಲಾರದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ವಕಿಲರೊಬ್ಬರ ಮಗನ ಮದುವೆಗೆ ಜನರೇ ಬಾರದ ಹಿನ್ನಲೆಯಲ್ಲಿ ಮದುವೆಗೆಂದು ತಯಾರಿಸಿದ ಊಟವೆಲ್ಲ ಉಳಿದುಹೋಗಿದೆ.<br />ಇಲ್ಲಿನ ನಾರಾಯಣಿ ಕಲ್ಯಾಣ ಮಂಟಪದಲ್ಲಿ ವಕೀಲ ಕೋದಂಡಪ್ಪ ಅವರ ಮಗ ವಿರೇಂದ್ರ ಹಾಗೂ ಚಿತ್ರಾ ಅವರ ವಿವಾಹ ನಿಗದಿಯಾಗಿತ್ತು. ಆದರೆ ಬಂದ್ ನಿಂದಾಗಿ ಮದುವೆಗೆ ಜನರೇ ಇಲ್ಲದಂತಾಗಿದ್ದು, ತಯಾರಿಸಿದ ಊಟವೆಲ್ಲ ಹಾಗೇ ಉಳಿದುಬಿಟ್ಟಿದೆ.</p>
Ads;